Webdunia - Bharat's app for daily news and videos

Install App

ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ

Webdunia
ಗುರುವಾರ, 12 ಮೇ 2016 (14:09 IST)
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರ ಪರಿಣಾಮ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತ ಕಂಡು 66.63 ಕ್ಕೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಬುಧವಾರದ ವಹಿವಾಟಿನ ಮುಕ್ತಾಯಕ್ಕೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ ಮಾರಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 11 ಪೈಸೆ ಹೆಚ್ಚಳವಾಗಿ 66.56 ಕ್ಕೆ ತಲುಪಿತ್ತು.
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 125.60 ಪಾಯಿಂಟ್‌ಗಳಷ್ಟು ಚೇತರಿಸಿಕೊಂಡ 25,722.62 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments