Webdunia - Bharat's app for daily news and videos

Install App

ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ!

Webdunia
ಮಂಗಳವಾರ, 5 ಜುಲೈ 2016 (11:13 IST)
ಶೇರುಪೇಟೆಗಳ ಸ್ಥಿರವಹಿವಾಟಿನ ಮಧ್ಯೆಯೂ ಬ್ಯಾಂಕ್‌ಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಕುಸಿತ ಕಂಡು 67.35 ರೂಪಾಯಿಗಳಿಗೆ ತಲುಪಿದೆ. 
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರ ಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಸೋಮವಾರದ ವಹಿವಾಟಿನ ಮುಕ್ತಾಯಕ್ಕೆ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಚೇತರಿಕೆ ಕಂಡು 67.27 ಕ್ಕೆ ತಲುಪಿತ್ತು. 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 33.44 ಪಾಯಿಂಟ್‌ಗಳಷ್ಟು ಕುಸಿತ ಕಂಡು 27,245.32 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments