Webdunia - Bharat's app for daily news and videos

Install App

ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ

Webdunia
ಶುಕ್ರವಾರ, 6 ಮೇ 2016 (11:29 IST)
ಸಾಗರೋತ್ತರ ಮಾರುಕಟ್ಟೆಯಲ್ಲಿ ನಿರಂತರವಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಪರಿಣಾಮ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತ ಕಂಡು 66.62 ರೂಪಾಯಿ ಮೌಲ್ಯಕ್ಕೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಗುರುವಾರದ ವಹಿವಾಟಿನ ಮುಕ್ತಾಯಕ್ಕೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ ಮಾರಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಸ್ಥಿರವಾಗಿ 66.55 ಮೌಲ್ಯಕ್ಕೆ ತಲುಪಿತ್ತು.
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 160.09 ಪಾಯಿಂಟ್‌ಗಳಷ್ಟು ಕುಸಿತ ಕಂಡು 25,102.12 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments