Webdunia - Bharat's app for daily news and videos

Install App

ಕಡಿಮೆ ದರದ ಇಂಟೆಕ್ಸ್ ಆಕ್ವಾ ಜಾಯ್ ಸ್ಮಾರ್ಟ್‌ಪೋನ್‌ಗಳು ಮಾರುಕಟ್ಟೆಗೆ

Webdunia
ಗುರುವಾರ, 5 ಮೇ 2016 (18:12 IST)
ಸ್ವದೇಶಿ ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಇಂಟೆಕ್ಸ್, ಭಾರತದ ಮಾರುಕಟ್ಟೆಗೆ ಕಡಿಮೆ ದರದ ಆಕ್ವಾ ಜಾಯ್ ಸ್ಮಾರ್ಟ್‌ಪೋನ್‌‌ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಪೋನ್‌ ಮಾರುಕಟ್ಟೆಯಲ್ಲಿ 2799 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ.
ಆಕ್ವಾ ಜಾಯ್ ಸ್ಮಾರ್ಟ್‌ಪೋನ್‌ಗಳು 480x800 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 4 ಇಂಚಿನ ಡಬ್ಲೂವಿಜಿಎ ಡಿಸ್‌ಪ್ಲೇ ಹೊಂದಿದೆ. ಈ ಆವೃತ್ತಿಯ ಪೋನ್‌ಗಳು ಒಂದೆ ಸಿಮ್ ಪೋರ್ಟ್ ಹೊಂದಿದ್ದು, ಆಂಡ್ರಾಯ್ಡ್ 5.1 ಲಾಲಿಪಾಪ್ ಆಪರೇಟಿಂಗ್ ಸಿಸ್ಟಮ್ ಹೊಂದಿದೆ.
 
ಕಡಿಮೆ ದರದ ಆಕ್ವಾ ಜಾಯ್ ಸ್ಮಾರ್ಟ್‌ಪೋನ್‌‌ಗಳು 512 ಎಮ್‌ಬಿ ರ್ಯಾಮ್ ಜೊತೆಗೆ 1.2ಜಿಎಚ್‌ಝಡ್ ಕ್ವಾಡ್ ಕೋರ್ ಸ್ಪ್ರೆಡ್‌ಟ್ರಮ್ ಪ್ರೊಸೆಸರ್ ಹೊಂದಿದ್ದು, 4 ಜಿಬಿ ಆಂತರಿಕ ಸ್ಟೋರೇಜ್ ಜೊತೆಗೆ 32 ಜಿಬಿ ವಿಸ್ತರಣೆಯ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಈ ಪೋನ್‌ಗಳು 0.3 ಮೆಗಾ ಪಿಕ್ಸೆಲ್ ಫ್ರಂಟ್ ಮತ್ತು ರಿಯರ್ ಕ್ಯಾಮೆರಾ ಹೊಂದಿದೆ.
 
ಈ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 3ಜಿ, ವೈ-ಫೈ, ಬ್ಲೂಟೂತ್ ಮತ್ತು ಜಿಪಿಎಸ್ ಕನೆಕ್ಟಿವಿಟಿ ಸೌಲಭ್ಯ ಹೊಂದಿದ್ದು, 1,450ಎಮ್‌ಎಎಚ್ ಬ್ಯಾಟರಿ ಹೊಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments