Webdunia - Bharat's app for daily news and videos

Install App

ಸಂತಷದ ಸುದ್ದಿ: ಮರಳಿ ಬರುತ್ತಿದೆ ನೋಕಿಯಾ 3310

Webdunia
ಬುಧವಾರ, 15 ಫೆಬ್ರವರಿ 2017 (13:08 IST)
ನೋಕಿಯಾ ಕಂಪನಿಯ ಜನಪ್ರಿಯ ಬೆಸಿಕ್ ಸೆಟ್ 3310 ಮತ್ತೆ ಬಿಡುಗಡೆಯಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆಂಡ್ರಾಯ್ಡ್ ಯುಗದಲ್ಲಿ ಭಿನ್ನ ವಿಭಿನ್ನ, ಅತ್ಯಾಧುನಿಕ ಸ್ಮಾರ್ಟ್ ಫೋನ್‌ಗಳು ಬಂದರೂ ನೋಕಿಯಾ 3310 ತನ್ನ ಛಾಪನ್ನು ಹಾಗೆಯೇ ಉಳಿಸಿಕೊಂಡಿದೆ. ಹೆಚ್ಚಿನವರ ಮೊದಲ ಮೊಬೈಲ್  ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ 3310 ಇಂದಿಗೂ ತನ್ನ ಬೇಡಿಕೆಯನ್ನು ತಗ್ಗಿಸಿಕೊಂಡಿಲ್ಲ.
ಈ ಹಿನ್ನೆಲೆಯಲ್ಲಿ ನೋಕಿಯಾ ಇದೇ ತಿಂಗಳು ಮಾರುಕಟ್ಟೆಗೆ 3310 ಮೊಬೈಲ್‌ನ್ನು ಮತ್ತೆ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದ್ದು, ಭಾರಿ ಬೇಡಿಕೆ ಸೃಷ್ಟಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
 
ಒಂದು ಬಾರಿ ಚಾರ್ಜ್ ಮಾಡಿದರೆ 10 ದಿನಕ್ಕಿಂತ ಹೆಚ್ಚು ದಿನ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದ ನೋಕಿಯಾ 3310 ಮತ್ತೆ ಬಿಡುಗಡೆಯಾಗುತ್ತಿರುವುದು ಹಲವರಿಗೆ ಸಂತಷ ತಂದಿದೆ.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments