Webdunia - Bharat's app for daily news and videos

Install App

ಜಾಗ್ವಾರ್‌ ಲಾಂಡ್ ರೋವರ್‌ನಿಂದ ಬ್ರಿಟನ್‌ನಲ್ಲಿ ಎಲೆಕ್ಟ್ರಿಕ್ ಕಾರು ಉತ್ಪಾದನೆ

Webdunia
ಶುಕ್ರವಾರ, 25 ನವೆಂಬರ್ 2016 (19:43 IST)
ಬ್ರಿಟನ್‌ನ ಬೃಹತ್ ಕಾರು ತಯಾರಿಕೆ ಸಂಸ್ಥೆಯಾದ ಜಾಗ್ವಾರ್ ಲಾಂಡ್ ರೋವರ್, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಆಸಕ್ತಿ ತೋರಿದೆ ಎಂದು ಕಂಪೆನಿಯ ವಕ್ತಾರರು ಹೇಳಿದ್ದಾರೆ.  
 
ಭಾರತೀಯ ಮಾಲೀಕತ್ವದ ಜಾಗ್ವಾರ್ ಸಂಸ್ಥೆ, ಕಳೆದ ವರ್ಷ 1.6  ಮಿಲಿಯನ್ ಕಾರುಗಳ ಉತ್ಪಾದಿಸಿದ್ದು, ಮೊದಲ ಬಾರಿಗೆ ಆಸ್ಟ್ರಿಯಾದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿದೆ. ಮುಂಬರುವ ದಿನಗಳಲ್ಲಿ ಬ್ರಿಟನ್‌ನಲ್ಲಿಯೇ ಕಾರುಗಳ ಉತ್ಪಾದನೆಗೆ ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 
 
ಜಾಗ್ವಾರ್ ಸಂಸ್ಥೆ ಸೆಂಟ್ರಲ್ ಮತ್ತು ಉತ್ತರ ಇಂಗ್ಲೆಂಡ್‌ನಲ್ಲಿ ಮೂರು ಕಾರು ತಯಾರಿಕೆ ಘಟಕಗಳನ್ನು ಸ್ಥಾಪಿಸಿದ್ದು, ಬ್ರಿಟನ್‌ನಲ್ಲೂ ಕೂಡಾ ಕಾರು ಉತ್ಪಾದನೆ ಮಾಡಲಾಗುವುದು ಎಂದು ಮುಖ್ಯ ಕಾರ್ಯನಿರ್ವಾಹಕ ರಾಲ್ಫ್‌ ಸ್ಪೆಠ್ ಸಲಹೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments