Webdunia - Bharat's app for daily news and videos

Install App

ಏರ್ಟೆಲ್, ವೊಡಾಫೋನ್ ಗಳಿಗೆ ಟಕ್ಕರ್ ನೀಡಲು ಜಿಯೋ ಬಿಡುಗಡೆ ಮಾಡಿದೆ ಈ ಯೋಜನೆ

Webdunia
ಗುರುವಾರ, 24 ಅಕ್ಟೋಬರ್ 2019 (08:52 IST)
ನವದೆಹಲಿ : ಏರ್ಟೆಲ್ ಹಾಗೂ ವೊಡಾಫೋನ್ ಗಳಿಗೆ ಟಕ್ಕರ್ ನೀಡಲು ಜಿಯೋ 222 ರೂ. ಗಳ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ.



ಜಿಯೋ 222 ರೂ. ಗಳ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ಜಿಯೋ-ಟು-ಜಿಯೋ ಕರೆಗಳು ಹಾಗೂ ಇತರ ನೆಟ್ ವರ್ಕ್ ಗಳಿಗೆ 1000ನಿಮಿಷ ಉಚಿತ ಕರೆ ಸೌಲಭ್ಯ ನೀಡುತ್ತಿದೆ. ಹಾಗೇ ಪ್ರತಿದಿನ 2 ಜಿಬಿ 4ಜಿ ಡೇಟಾ ಸಿಗಲಿದೆ. ಅಲ್ಲದೇ ಅನಿಯಮಿತ ಎಸ್ ಎಂಎಸ್ ಗಳನ್ನು ನೀಡಲಾಗುತ್ತಿದೆ. ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಇದರಲ್ಲಿ ಜಿಯೋ ಟಿವಿ ಮತ್ತು ಜಿಯೋ ಸಿನಿಮಾ ಸೇರಿ ಜಿಯೋದ ಎಲ್ಲಾ ಅಪ್ಲಿಕೇಶನ್ ಗಳು ಉಚಿತವಾಗಿ ಸಿಗಲಿವೆ.

 

ಜಿಯೋ 222 ರೂ. ಗಳ ಏರ್ಟೆಲ್ ನ 249 ರೂ, ಪ್ಲಾನ್ ಹಾಗೂ ವೊಡಾಫೋನ್ ನ 229 ರೂ. ಪ್ಲಾನ್ ಗೆ ಟಕ್ಕರ್ ನೀಡಲಿದೆ ಎನ್ನಲಾಗಿದೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments