Webdunia - Bharat's app for daily news and videos

Install App

ಅಮರನಾಥ ಯಾತ್ರಾದಿಗಳಿಗಾಗಿ ಜಿಯೋ ಬಿಡುಗಡೆ ಮಾಡಿದೆ ಈ ಹೊಸ ಪ್ಲ್ಯಾನ್

Webdunia
ಸೋಮವಾರ, 8 ಜುಲೈ 2019 (09:17 IST)
ನವದೆಹಲಿ : ಅಮರನಾಥ ಯಾತ್ರಾದಿಗಳಿಗೆ ಅನುಕೂಲವಾಗುವಂತೆ ರಿಲಾಯನ್ಸ್ ಜಿಯೋ  ಪ್ರೀಪೇಯ್ಡ್ ಪ್ಲಾನ್ ವೊಂದನ್ನು ಪರಿಚಯಿಸಿದೆ.



ರಿಲಾಯನ್ಸ್ ಜಿಯೋ 102 ರೂ. ಮುಖಬೆಲೆಯ ಪ್ರೀಪೇಯ್ಡ್ ಪ್ಲಾನ್ ನ್ನು ಬಿಡುಗಡೆ ಮಾಡಿದ್ದು, ಹೊರರಾಜ್ಯಗಳ ಚಂದಾದಾರರು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರೀಪೇಯ್ಡ್ ರೋಮಿಂಗ್ ಸೌಲಭ್ಯ ಬಳಸಲು ನಿರ್ಬಂಧವಿರುವುದರಿಂದ ಯಾತ್ರಾರ್ಥಿಗಳು ಸಂಪರ್ಕದಲ್ಲಿ ಅಡಚಣೆ  ಉಂಟಾಗುತ್ತದೆ. ಆದಕಾರಣ ದೇಶದ ವಿವಿಧ ಭಾಗಗಳಿಂದ ಅಮರನಾಥ ಯಾತ್ರೆಗೆಂದು ಬರುವ, ಪ್ರೀಪೇಯ್ಡ್ ಮೊಬೈಲ್ ಸಂಪರ್ಕ ಬಳಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಹೊಸ ಪ್ಲಾನ್ ಅನ್ನು ವಿನ್ಯಾಸಗೊಳಿಸಲಾಗಿದೆ.


ಈ ಪ್ಲ್ಯಾನ್ ನಲ್ಲಿ ಅನಿಯಮಿತ ವಾಯ್ಸ್ ಕರೆಗಳು (ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ), ಅನ್ ಲಿಮಿಟೆಡ್ ಎಸ್ ಎಂ ಎಸ್, ಅನ್ ಲಿಮಿಟೆಡ್ ಡೇಟಾ (ದಿನಕ್ಕೆ 0.5 ಜಿಬಿ ಅತಿವೇಗದ ಡೇಟಾ ಮತ್ತು ಆನಂತರ 64 ಕೆಬಿಪಿಎಸ್‌ನಲ್ಲಿ ಅಪರಿಮಿತ ಡೇಟಾ) ಸಿಗಲಿದೆ. ಈ ಪ್ಲ್ಯಾನ್ 7 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ಸಿನವರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರು ಕೊಟ್ಟರು: ಆರ್.ಅಶೋಕ್

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments