Webdunia - Bharat's app for daily news and videos

Install App

ಲೆನೋವೋ ’ಕೆ6 ಪವರ್’ ಸ್ಮಾರ್ಟ್ ಫೋನ್ ಬಿಡುಗಡೆ

Webdunia
ಗುರುವಾರ, 1 ಡಿಸೆಂಬರ್ 2016 (08:22 IST)
ಚೀನಾ ಮೂಲದ ಪ್ರಮುಖ ಮೊಬೈಲ್ ಹ್ಯಾಂಡ್‌ಸೆಟ್ ತಯಾರಿಕಾ ಕಂಪನಿ ಲೆನೋವೋ ತಾಜಾ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದೆ. ಕೆ ಸೀರೀಸ್‍ನಲ್ಲೇ ’ಕೆ6 ಪವರ್’ ಹೆಸರಿನ ಮತ್ತೊಂದು ಹೊಸ ಸ್ಮಾರ್ಟ್‌ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
 
ಈ ಸ್ಮಾರ್ಟ್‌ಫೋನ್‌ಗೆ ರೂ.9,999 ಬೆಲೆ ನಿಗದಿ ಮಾಡಿದೆ. ಲೆನೋವೋ ಕಂಪನಿ ತನ್ನ ಕೆ6 ಪವರ್ ಸ್ಮಾರ್ಟ್‌ಫೋನನ್ನು ಮಾರಾಟ ಮಾಡಲು ಇ-ಕಾಮರ್ಸ್ ದಿಗ್ಗಜ ಫ್ಲಿಪ್ ಕಾರ್ಟ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಕಡಿಮೆ ಬೆಲೆಗೆ ಒಳ್ಳೇ ಫ್ಯೂಚರ್‌ಗಳುಳ್ಳ ಮೊಬೈಲ್‍ಗಳನ್ನು ಲೆನೋವೋ ಬಿಡುಗಡೆ ಮಾಡುತ್ತಿರುವುದು ಗೊತ್ತೇ ಇದೆ. 
 
ಕೆ6 ಪವರ್ ಸ್ಮಾರ್ಟ್‌ಫೋನ್ ಡಿಸೆಂಬರ್ 6ರಿಂದ ಫ್ಲಿಪ್‍ಕಾರ್ಟ್‌ನಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನಿನ ವಿಶೇಷಗಳ ಕಡೆಗೆ ಗಮನಹರಿಸಿದರೆ... ಮೆಟಲ್ ಬಾಡಿ ಡಿಸೈನ್, 5 ಇಂಚು ಫುಲ್‍ ಎಚ್‌ಡಿ ಸ್ಕ್ರೀನ್, ಡಾಲ್ಬೆ ಅಟ್ಮಾಸ್ ಸೌಂಡ್, 1.4 ಗಿಗಾ ಹರ್ಟ್ಜ್ ಆಕ್ಟಾ ಕೋರ್ ಪ್ರೊಸೆಸರ್, ಫಿಂಗರ್ ಪ್ರಿಂಟ್ ಸ್ಕ್ಯಾನರ್, 3 ಜಿಬಿ ರ್ಯಾಮ್, ಆಂಡ್ರಾಯ್ಡ್ ಮಾರ್ಷ್‌ಮಾಲೋ ಆಪರೇಟಿಂಗ್ ಸಿಸ್ಟಂ, 13 ಎಂಪಿ ಹಿಂಬದಿ ಕ್ಯಾಮೆರಾ, 8 ಎಂಪಿ ಸ್ಫೆಲ್ಫಿ ಕ್ಯಾಮೆರಾ, 32 ಜಿಬಿ ಇಂಟರ್‌ನಲ್ ಮೆಮೊರಿ, 4000 ಎಂಎಎಚ್ ಬ್ಯಾಟರಿಯನ್ನು ಒಳಗೊಂಡಿದೆ. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments