Webdunia - Bharat's app for daily news and videos

Install App

ನಾಳೆಯಿಂದ ಲೆನೋವೋ ವೈಬ್ ಕೆ-5 ಸ್ಮಾರ್ಟ್‌ಫೋನ್ ಮಾರಾಟ ಆರಂಭ

Webdunia
ಮಂಗಳವಾರ, 28 ಜೂನ್ 2016 (14:03 IST)
ಲೆನೋವೋ ಸಂಸ್ಥೆಯ ಹೆಸರಾಂತ ಸ್ಮಾರ್ಟ್‌ಪೋನ್ ವೈಬ್ ಕೆ-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಬುಧವಾರ ಫ್ಲ್ಯಾಶ್ ಸೇಲ್‌ನಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.
 
ನಾಳೆ ಮುಂಜಾನೆ 11.59 ಗಂಟೆಗೆ ಅಮೆಜಾನ್ ಆನ್‌ಲೈನ್ ಮಾರುಕಟ್ಟೆಯಲ್ಲಿ ವೈಬ್ ಕೆ-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳ ಫ್ಲ್ಯಾಶ್ ಸೇಲ್‌ ಆರಂಭವಾಗಲಿದ್ದು, ಈ ಆವೃತ್ತಿಯ ಪೋನ್‌ಗಳು ಗ್ರಾಹಕರಿಗೆ 6,999 ರೂಪಾಯಿಗಳಲ್ಲಿ ಲಭ್ಯವಾಗಲಿದೆ.
 
ವೈಬ್ ಕೆ-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 64-ಬಿಟ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 415 ಆಕ್ಟಾ ಕೋರ್ ಸಿಪಿಯು, 720x1280 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 12.7 ಸಿಎಂ (5) ಎಚ್‌ಡಿ ಡಿಸ್‌ಪ್ಲೇ ಒಳಗೊಂಡಿದೆ.
 
ಈ ಹೊಸ ವೈಶಿಷ್ಟ್ಯದ ಸ್ಮಾರ್ಟ್‌ಪೋನ್‌ಗಳು ಅವಳಿ ಡಾಲ್ಬಿ ಅಟ್ಮೋಸ್ ವೈಶಿಷ್ಟ್ಯದ ಸ್ಪೀಕರ್‌ಗಳನ್ನು ಒಳಗೊಂಡಿದ್ದು, ಇದು ಬಳಕೆದಾರರಿಗೆ ವೀಡಿಯೊ ವೀಕ್ಷಿಸುವಾಗ ಮತ್ತು ಆಡಿಯೋ ಕೇಳುವಾಗ ಸ್ವಯಂಚಾಲಿತವಾಗಿ ಶಬ್ದ ಮತ್ತು ಧ್ವನಿ ವಿರೂಪವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
 
ಬಹುಕಾರ್ಯಕ ಸಾಮರ್ಥ್ಯ ಹೊಂದಿರುವ ವೈಬ್ ಕೆ-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 2ಜಿಬಿ ಡಿಡಿಆರ್-3 ರ್ಯಾಮ್ ಜೊತೆಗೆ 64-ಬಿಟ್ ಕ್ವಾಲ್ಕಾಮ್ ಆಕ್ಟಾ ಕೋರ್ ಪ್ರೊಸೆಸರ್ ವೈಶಿಷ್ಟ್ಯವನ್ನು ಹೊಂದಿದೆ.
 
ಈ ಹೊಸ ವೈಶಿಷ್ಟ್ಯದ ಸ್ಮಾರ್ಟ್‌ಪೋನ್‌ಗಳು 13 ಮೆಗಾ ಪಿಕ್ಸೆಲ್ ರಿಯರ್ ಕ್ಯಾಮೆರಾ ಜೊತೆಗೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವೈಶಿಷ್ಟ್ಯವನ್ನು ಹೊಂದಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments