Webdunia - Bharat's app for daily news and videos

Install App

ಲೆನೊವೊ ವೈಬ್ ಎಸ್‌-1 ಸ್ಮಾರ್ಟ್‌ಪೋನ್ ಬೆಲೆಯಲ್ಲಿ ಭಾರಿ ಕಡಿತ

Webdunia
ಮಂಗಳವಾರ, 26 ಏಪ್ರಿಲ್ 2016 (12:58 IST)
ಲೆನೊವೊ ಇಂಡಿಯಾ ಸಂಸ್ಥೆ, ಸೆಲ್ಫಿ ಕೇಂದ್ರಿತ ವೈಬ್ ಎಸ್‌-1 ಆವೃತ್ತಿಯ ಸ್ಮಾರ್ಟ್‌ಪೋನ್ ದರವನ್ನು ಕಡಿತಗೊಳಿಸಿದೆ. ಕಳೆದ ನವೆಂಬರ್ ತಿಂಗಳಲ್ಲಿ ಮಾರುಕಟ್ಟೆಗೆ ಬಿಡುಗಡೆಯಾದಾಗ ಈ ಸ್ಮಾರ್ಟ್‌ಪೋನ್‌ಗಳ ಬೆಲೆ 15,999 ರೂಪಾಯಿಗೆ ನಿಗದಿ ಪಡಿಸಲಾಗಿತ್ತು. ಇದೀಗ ಗ್ರಾಹಕರಿಗೆ ಈ ಪೋನ್‌ಗಳು 12,999 ರೂಪಾಯಿಗಳಿಗೆ ಲಭ್ಯವಾಗಲಿದೆ. 
ಲೆನೊವೊ ಇಂಡಿಯಾ ಸಂಸ್ಥೆ, ವೈಬ್ ಎಸ್‌-1 ಆವೃತ್ತಿಯ ಸ್ಮಾರ್ಟ್‌ಪೋನ್ ದರವನ್ನು ಕಡಿತಗೊಳಿಸಿರುವ ಕುರಿತು ಸೋಮವಾರ ಇಂಡಿಯಾ ಟ್ವಿಟರ್‌ನಿಂದ ಟ್ವೀಟ್ ಮಾಡಿದೆ. ಸಂಸ್ಥೆಯ ಅಧಿಕೃತ ಆನ್‌ಲೈನ್ ಮಳಿಗೆಯಲ್ಲಿ ಪ್ರಸಕ್ತವಾಗಿ ಗ್ರಾಹಕರಿಗೆ ಈ ಸ್ಮಾರ್ಟ್‌ಪೋನ್‌‌ಗಳು 14,999 ರೂಪಾಯಿಗಳಲ್ಲಿ ಲಭ್ಯವಿದ್ದವು.
 
ವೈಬ್ ಎಸ್‌-1 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 5.0 ಲಾಲಿಪಾಪ್ ಆಂಡ್ರಾಯ್ಡ್, 1080x1920 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 5 ಇಂಚಿನ ಫುಲ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಪೋನ್‌ಗಳು 8 ಮೆಗಾ ಪಿಕ್ಸೆಲ್ ಮತ್ತು 2 ಮೆಗಾ ಪಿಕ್ಸೆಲ್ಸ್‌ನ ಡುಯಲ್ ಫ್ರಂಟ್ ಕ್ಯಾಮರಾ ವೈಶಿಷ್ಟ್ಯವನ್ನು ಹೊಂದಿದೆ. 

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments