Webdunia - Bharat's app for daily news and videos

Install App

ಎಲ್‌ಜಿ ಸ್ಟೈಲಸ್ 2 ಪ್ಲಸ್ ಸ್ಮಾರ್ಟ್‌ಪೋನ್ ಮಾಡೆಲ್ ಮಾರುಕಟ್ಟೆಗೆ

Webdunia
ಬುಧವಾರ, 1 ಜೂನ್ 2016 (19:00 IST)
ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಎಲ್‌ಜಿ, ಹೊಸ ಆವೃತ್ತಿಯ ಸ್ಟೈಲಸ್ 2 ಪ್ಲಸ್ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ತೈವಾನ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಹೊಂದಿದ್ದವು. ಗ್ರಾಹಕರಿಗೆ ಸ್ಮಾರ್ಟ್‌ಪೋನ್‌ಗಳು 23,000 ರೂಪಾಯಿಗಳಲ್ಲಿ ಲಭ್ಯವಾಗಲಿದೆ.
 
ಈ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಇಂದಿನಿಂದ ತೈವಾನ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಅದರಂತೆ, ಏಷಿಯಾ, ದಕ್ಷಿಣ ಅಮೆರಿಕಾ, ಯುರೋಪ್ ಮತ್ತು ನಾರ್ಥ್ ಅಮೆರಿಕಾ ಮಾರುಕಟ್ಟೆಯಲ್ಲಿ ಮುದಿನ ವಾರದಿಂದ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಎಲ್‌ಜಿ ಸಂಸ್ಥೆ ತಿಳಿಸಿದೆ.
 
ಎಲ್‌ಜಿ ಸ್ಟೈಲಸ್ 2 ಪ್ಲಸ್ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 1080x1920 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ 5.7 ಇಂಚಿನ ಸೆಲ್ ಡಿಸ್‌ಪ್ಲೇ ಹೊಂದಿದ್ದು, 1.4ಜಿಎಚ್‌ಝಡ್ ಆಕ್ಟಾ ಕೋರ್ ಪ್ರೊಸೆಸರ್ ವೈಶಿಷ್ಟ್ಯವನ್ನು ಹೊಂದಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments