Webdunia - Bharat's app for daily news and videos

Install App

Lok Sabha Election result live: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

Krishnaveni K
ಮಂಗಳವಾರ, 4 ಜೂನ್ 2024 (09:30 IST)
ಮುಂಬೈ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ ಕಂಡುಬರುತ್ತಿರುವ ಬೆಳವಣಿಗೆ ಹಿನ್ನಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತವಾಗಿದೆ.

ಆರಂಭಕ ಹಂತದಲ್ಲಿ ಎನ್ ಡಿಎ ಮತ್ತು ಇಂಡಿಯಾ ಒಕ್ಕೂಟದ ನಡುವೆ ಹೆಚ್ಚಿನ ಅಂತರವಿಲ್ಲ. ಆರಂಭಿಕ ಹಂತದಲ್ಲಿ ಎನ್ ಡಿಎ 279 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಇಂಡಿಯಾ ಒಕ್ಕೂಟ 204 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತರರು 60 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಹೀಗಾಗಿ ಇದೀಗ ಒಂದು ರೀತಿಯ ಅತಂತ್ರ ಸ್ಥಿತಿಯ ಭೀತಿ ಕಂಡುಬರುತ್ತಿದೆ.

ಹೀಗಾಗಿ ಷೇರು ಮಾರುಕಟ್ಟೆಯ ಮೇಲೂ ಇದರ ಪರಿಣಾಮ ಬೀರಿದೆ.  ನಿಫ್ಟಿ 22,665 ಅಂಕ ಕುಸಿತ ಕಂಡಿದೆ. ಎಕ್ಸಿಟ್ ಪೋಲ್ ಬಳಿಕ ಷೇರು ಮಾರುಕಟ್ಟೆ ಭಾರೀ ಏರಿಕೆ ಕಂಡಿತ್ತು. ಆದರೆ ಈಗ ಆರಂಭಿಕ ಹಂತದಲ್ಲಿ ಎನ್ ಡಿಎ ಇನ್ನೂ 300 ಕ್ರಾಸ್ ಆಗಿಲ್ಲ. ಹೀಗಾಗಿ ಷೇರು ಮಾರುಕಟ್ಟೆಯಲ್ಲಿ ಭಾರೀ ಹಿನ್ನಡೆ ಕಂಡುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments