Webdunia - Bharat's app for daily news and videos

Install App

ಕೇವಲ 20 ನಿಮಿಷಗಳಲ್ಲಿ ಫುಲ್ ಚಾರ್ಚ್ ಆಗುವ ಫೋನ್

Webdunia
ಬುಧವಾರ, 1 ಮಾರ್ಚ್ 2017 (12:34 IST)
ಸಾಮಾನ್ಯವಾಗಿ 3000 ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಫೋನ್ ಸಂಪೂರ್ಣ ಚಾರ್ಜ್ ಮಾಡಬೇಕಾದರೆ ಎಷ್ಟು ಸಮಯ ಹಿಡಿಸುತ್ತದೆ? ಸುಮಾರು 2 ಗಂಟೆ ಆಗಬಹುದು. ಸೂಕ್ತ ಚಾರ್ಜರ್‌ನೊಂದಿಗೆ, ವೇಗವಾಗಿ ಚಾರ್ಚ್ ಮಾಡಬಹುದಾದ ಫೀಚರ್‌ವುಳ್ಳ ಸ್ಮಾರ್ಟ್‌ಫೋನನ್ನು ತರುತ್ತಿವೆ ಕಂಪೆನಿಗಳು.
 
ಚೀನಾ ಮೂಲದ ಪ್ರಮುಖ ಫೋನ್ ತಯಾರಿ ಕಂಪೆನಿ ಮಿಜೂ ಹೊಸದಾಗಿ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್ ಕೇವಲ 20 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್ ಆಗುತ್ತದೆ. ವರ್ಲ್ಡ್ ಮೊಬೈಲ್ ಕಾಂಗ್ರೆಸ್ ಸಂದರ್ಭದಲ್ಲಿ ಮಿಜೂ ಈ ಫೋನನ್ನು ಬಿಡುಗಡೆ ಮಾಡಿದೆ.
 
ಸೂಪರ್ ಎಂ ಚಾರ್ಜ್ ಹೆಸರಿನ ಈ ಫೋನ್ ಐಫೋನ್ 7 ಪ್ಲಸ್‌ಗಿಂತಲೂ 11 ಪಟ್ಟು, ಸ್ಯಾಂಸಂಗ್ ಗ್ಯಾಲಕ್ಸಿ ಎಸ್ 7 ಎಡ್ಜ್‌ಗಿಂತಲೂ 3.6 ಪಟ್ಟು ವೇಗವಾಗಿ ಚಾರ್ಜ್ ಆಗುತ್ತದೆ. ಶೇ.30ರಷ್ಟು ಚಾರ್ಜ್ ಆಗಲು ಈ ಫೋನ್ ತೆಗೆದುಕೊಳ್ಳುವ ಸಮಯ ಕೇವಲ 5 ನಿಮಿಷ. ಸೂಪರ್ ಎಂ ಚಾರ್ಜರ್‌ಗೆ ಹೊಸ ತಂತ್ರಜ್ಞಾನ ಬಳಸಿರುವುದಾಗಿ ಕಂಪೆನಿ ತಿಳಿಸಿದೆ. 2,500 ಎಂಎಎಚ್ ಬ್ಯಾಟರಿ ಕೇವಲ 15 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್ ಆಗುತ್ತದೆ ಎಂದು ತಿಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments