Webdunia - Bharat's app for daily news and videos

Install App

ಮೈಕ್ರೋಮ್ಯಾಕ್ಸ್‌ ಸಂಸ್ಥೆಯಿಂದ ಕ್ಯಾನ್ವಾಸ್ ಮೆಗಾ-2 ಸ್ಮಾರ್ಟ್‌ಪೋನ್ ಮಾರುಕಟ್ಟೆಗೆ

Webdunia
ಮಂಗಳವಾರ, 3 ಮೇ 2016 (16:50 IST)
ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಮೈಕ್ರೋಮ್ಯಾಕ್ಸ್, ಕ್ಯಾನ್ವಾಸ್ ಸ್ಪಾರ್ಕ್-2 ಪ್ಲಸ್ ಆವೃತ್ತಿ ಸ್ಮಾರ್ಟ್‌ಪೋನ್ ಬಿಡುಗಡೆ ಮಾಡಿದ್ದ ಬೆನ್ನಲ್ಲೆ ಕ್ಯಾನ್ವಾಸ್ ಮೆಗಾ-2 ಆವೃತ್ತಿಯ ಸ್ಮಾರ್ಟ್‌ಪೋನ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಗ್ರಾಹಕರಿಗೆ ಈ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 7,999 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ.
ಈ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 540x960 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6 ಇಂಚಿನ ಕ್ಯೂಎಚ್‌ಡಿ ಡಿಸ್‌ಪ್ಲೇ, 1 ಜಿಬಿ ರ್ಯಾಮ್, 1.3ಜಿಎಚ್‌ಝಡ್ ಕ್ವಾಡ್ ಕೋರ್ ಪ್ರೊಸೆಸರ್, 8 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ 32 ಜಿಬಿ ವಿಸ್ತರಣೆಯ ಸ್ಟೋರೇಜ್ ಸಾಮರ್ಥ್ಯ, ಆಂಡ್ರಾಯ್ಡ್ 5.0 ಲಾಲಿಪಾಪ್ ಮತ್ತು 3000ಎಮ್‌ಎಎಚ್ ಬ್ಯಾಟರಿ ಹೊಂದಿದೆ.
 
ಕ್ಯಾನ್ವಾಸ್ ಮೆಗಾ-2 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಎಲ್‌ಇಡಿ ಫ್ಯಾಶ್ ಜೊತೆಗೆ 8 ಮೆಗಾ ಪಿಕ್ಸೆಲ್ ಆಟೋಫೋಕಸ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸೌಲಭ್ಯವನ್ನು ಹೊಂದಿದೆ. ಈ ಪೋನ್‌ಗಳು 4ಜಿ ಎಲ್‌ಟಿಇ ಜೊತೆಗೆ ವೈ-ಫೈ, ಬ್ಲೂಟೂತ್, ಮೈಕ್ರೋ ಯುಎಸ್‌ಬಿ, ಜಿಪಿಆರ್‌ಎಸ್/ಇಡಿಜಿಇ, ಜಿಪಿಎಸ್ ಮತ್ತು 3ಜಿ ಕನೆಕ್ಟಿವಿಟಿ ಸೌಲಭ್ಯವನ್ನು ಹೊಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments