Webdunia - Bharat's app for daily news and videos

Install App

ಮೋಟೋರೋಲಾದ ಮೋಟೋ ಜಿ ಮಾಡೆಲ್ ಮೇ 17 ರಂದು ಮಾರುಕಟ್ಟೆಗೆ

Webdunia
ಶನಿವಾರ, 30 ಏಪ್ರಿಲ್ 2016 (19:58 IST)
ಮೊಬೈಲ್ ಹ್ಯಾಂಡ್‌ಸೆಟ್ ತಯಾರಿಕಾ ಸಂಸ್ಥೆಯಾಗಿರುವ ಮೋಟೋರೋಲಾ, ನಾಲ್ಕನೇಯ ಪೀಳಿಗೆಯ ಮೋಟೊ ಜಿ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮೇ 17 ರಂದು ಮಾರುಕಟ್ಟೆಗೆ ಬಿಡುಗಡೆ ಮಾಡುವ ನಿರೀಕ್ಷೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಸಂಸ್ಥೆ, ಈಗಾಗಲೇ ಕಾರ್ಯಕ್ರಮವೊಂದಕ್ಕೆ ಮಾಧ್ಯಮಗಳನ್ನು ಆಮಂತ್ರಿಸುತ್ತಿದ್ದು, ಈ ಸಂದರ್ಭದಲ್ಲಿ 4 ನೇ ಪೀಳಿಗೆಯ ಮೋಟೋ ಜಿ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿವೆ
 
ಮೊಟೊರೊಲಾ ಸಂಸ್ಥೆ, ನಾಲ್ಕನೇಯ ಪೀಳಿಗೆಯ ಮೋಟೊ ಜಿ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಸ್ಟ್ಯಾಂಡರ್ಡ್ ಆವೃತ್ತಿ ಮತ್ತು ಪ್ಲಸ್ ಆವೃತ್ತಿ ಎಂದು ಎರಡು ವಿಧಗಳಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜು ಕಾಗೆ ರಾಜೀನಾಮೆ ಕೊಡ್ತಾರಂತೆ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಮುಂದಿನ ಸುದ್ದಿ
Show comments