ಮುಖೇಶ್ ಅಂಬಾನಿ ಆಸ್ತಿ ಕರಗಿಸಿದ ಕೊರೋನಾ

Webdunia
ಮಂಗಳವಾರ, 7 ಏಪ್ರಿಲ್ 2020 (09:37 IST)
ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದ ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಈಗ ಕೊರೋನಾ ಕಂಟಕವಾಗಿ ಪರಿಣಮಿಸಿದೆ.


ಕೊರೋನಾದಿಂದಾಗಿ ಮುಖೇಶ್ ಆದಾಯ ಗಳಿಕೆಯಲ್ಲಿ ದಿನೇ ದಿನೇ ಕಡಿತವಾಗುತ್ತಿದೆ. ಲಾಕ್ ಡೌನ್ ಪರಿಣಾಮ ಷೇರು ಮಾರುಕಟ್ಟೆಯೂ ಕುಸಿದಿದ್ದು, ಉತ್ಪನ್ನಗಳ ಮಾರಾಟವೂ ನಡೆಯುತ್ತಿಲ್ಲ.

ಏಪ್ರಿಲ್ ಮೊದಲ ವಾರದ ಲೆಕ್ಕಾಚಾರದ ಪ್ರಕಾರ 2 ತಿಂಗಳಲ್ಲಿ ಮುಖೇಶ್ 1.44 ಲಕ್ಷ ಕೋಟಿ ಸಂಪತ್ತು ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಜಾಗತಿಕ ಶ್ರೀಮಂತರ ಪಟ್ಟಿಯಲ್ಲೂ ಅಂಬಾನಿ 17 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments