ಎಲ್‌ಜಿ ಹೊಸ ಸ್ಮಾರ್ಟ್‌ ಫೋನ್ ಜಿ 6 ವಿಶೇಷತೆಗಳು

Webdunia
ಸೋಮವಾರ, 27 ಫೆಬ್ರವರಿ 2017 (12:32 IST)
ಪ್ರಮುಖ ಎಲೆಕ್ಟ್ರಾನಿಕ್ ಉತ್ಪನ್ನಗಳ ಕಂಪೆನಿ ಎಲ್‌ಜಿ 5.7 ಇಂಚಿನ ಸ್ಪರ್ಶ ಸಂವೇದಿ ಪರದೆಯ ಜಿ6 ಮೊಬೈಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2017ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ6ನ್ನು ಬಿಡುಗಡೆ ಮಾಡಿದೆ.
 
ಈ ಸಂದರ್ಭದಲ್ಲಿ ಎಲ್‌ಜಿ ಎಲೆಕ್ಟ್ರಾನಿಕ್ ಮೊಬೈಲ್ ಕಮ್ಯುನಿಕೇಷನ್ಸ್ ಅಧ್ಯಕ್ಷ ಜುನೋ ಚೋ ಮಾತನಾಡುತ್ತಾ, ಇಂದಿನ ಸ್ಮಾರ್ಟ್‌ಫೋನ್ ಸಮರದಲ್ಲಿ ವಿಶೇಷತೆಗಳಿಗಿಂತ ಬಳಕೆಯ ಮೇಲೆ ಹೆಚ್ಚು ದೃಷ್ಟಿ ಹರಿಸಿರುವುದಾಗಿ ತಿಳಿಸಿದ್ದಾರೆ. ಎಲ್‌ಜಿ ಯೂಎಕ್ಸ್ 6.0ದೊಂದಿಗೆ ಬಿಡುಗಡೆ ಮಾಡಿರುವ ಮೊದಲ ಸ್ಮಾರ್ಟ್‍ಫೋನ್ ಆಗಿದೆ.
 
ಎಲ್‌ಜಿ ವಿಶೇಷತೆಗಳು
* 5.7 ಇಂಚಿನ ಸ್ಪರ್ಶಸಂವೇದಿ ಪರದೆ
* 4 ಜಿಬಿ ರ‍್ಯಾಮ್
* 32 ಮೆಗಾ ಪಿಕ್ಸೆಲ್ ಆಂತರಿಕ ಮೆಮೊರಿ
* 13 ಮೆಗಾ ಪಿಕ್ಸೆಲ್ ಹಿಂಬದಿ ಕ್ಯಾಮೆರಾ
* 5 ಮೆಗಾ ಪಿಕ್ಸೆಲ್ ಮುಂಬದಿ ಕ್ಯಾಮೆರಾ
* ಆಂಡ್ರಾಯ್ಡ್ 7.0 ನೂಗಟ್
* 3300 ಎಂಎಎಚ್ ಬ್ಯಾಟರಿ ಸಾಮರ್ಥ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments