Webdunia - Bharat's app for daily news and videos

Install App

ಪಾನ್ ಕಾರ್ಡ್ ಹೊಸ ರೂಪದಲ್ಲಿ ಬಂದಿದೆ

Webdunia
ಶನಿವಾರ, 14 ಜನವರಿ 2017 (09:58 IST)
ಇನ್ನು ಮುಂದೆ ಪಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಬದಲಾಯಿಸಲು ಅಸಾಧ್ಯವಾದ..ಹೊಸ ಲುಕ್ ಇರುವಂತ ಪಾನ್ ಕಾರ್ಡ್ ಸಿಗಲಿದೆ. ಜನವರಿ 1ರಿಂದ ಈ ಹೊಸ ಕಾರ್ಡ್‍ಗಳನ್ನು ನೀಡುತ್ತಿದ್ದೇವೆಂದು..ಇವುಗಳಲ್ಲಿನ ವಿವರಳು, ಇಂಗ್ಲಿಷ್, ಹಿಹ್ಂದಿಯಲ್ಲಿ ಇರಲಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
 
ಈ ಕಾರ್ಡುಗಳನ್ನು ಎನ್‍ಎಸ್‍ಡಿಎಲ್, ಯುಟಿಐಐಟಿಎಸ್ಎಲ್ ಮುದ್ರಿಸಲಿವೆ ಎಂದು ವಿವರ ನೀಡಿದ್ದಾರೆ. ಈಗಾಗಲೆ ಕಾರ್ಡ್  ಇರುವವರು ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ಹೊಸ ಕಾರ್ಡಿನಲ್ಲಿ ಕ್ವಿಕ್ ರೆಸ್ಪಾನ್ಸ್ ಕೋಡ್ ಸೌಲಭ್ಯವನ್ನು ಜಾರಿಗೆ ತಂದಿದ್ದೇವೆಂದು...ಇದು ತಪಾಸಣೆಗೆ ಸಹಕಾರಿಯಾಗಲಿದೆ. ಈ ಕಾರ್ಡನ್ನು ನಕಲು ಮಾಡುವುದು ಸಾಧ್ಯವಾಗದಂತೆ ಟ್ಯಾಂಪರ್ ಫ್ರೂಪ್ ಮಾಡಲಾಗಿದೆ. ಸದ್ಯಕ್ಕೆ ದೇಶದಲ್ಲಿ 25 ಕೋಟಿ ಮಂದಿಗೂ ಅಧಿಕ ಜನರ ಬಳಿ ಪಾನ್ ಕಾರ್ಡ್ ಇದೆ. ಈ ವರ್ಷ 2.5 ಅರ್ಜಿಗಳು ಬರುತ್ತಿವೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments