Webdunia - Bharat's app for daily news and videos

Install App

ಏರ್ ಟೆಲ್ ನಿಂದ ಹೊಸ ಪ್ಲಾನ್ ಬಿಡುಗಡೆ

Webdunia
ಸೋಮವಾರ, 6 ಜನವರಿ 2020 (11:47 IST)
ಬೆಂಗಳೂರು: ಭಾರತದಲ್ಲಿ ಮುಂಚೂಣಿಯಲ್ಲಿರುವ ಟೆಲಿಕಾಂ ಆಪರೇಟ್ ಗಳಲ್ಲಿ ಒಂದಾದ ಏರ್ ಟೆಲ್ 279 ಹಾಗೂ 379 ರೂಪಾಯಿಗಳ ಎರಡು ಹೊಸ ಪ್ರೀ ಪೇಯ್ಡ್ ಪ್ಲಾನ್ ಗಳನ್ನು ತನ್ನ ಗ್ರಾಹಕರಿಗಾಗಿ ಪರಿಚಯಿಸುತ್ತಿದೆ.



ಇನ್ನು ಈ ರೂ 279ರ ಪ್ರೀಪೇಯ್ಡ್ ರಿಚಾರ್ಜ್ ಮಾಡಿಸಿದರೆ ಯಾವುದೇ ನೆಟ್ ವರ್ಕ್ ಗೆ ಅನಿಯಮಿತ ಕರೆ ಮಾಡಬಹುದು. ಹಾಗೇ 1.5 ಜಿಬಿ ಡಾಟಾ ಸಿಗಲುಇದೆ. 100 ಎಸ್ ಎಂಎಸ್ ಉಚಿತವಿರುತ್ತದೆ. 28 ದಿನಗಳ ವ್ಯಾಲಿಡಿಟಿ ಕೂಡ ಸಿಗಲಿದೆ.ಇದರ ಜತೆಗೆ 4 ಲಕ್ಷ ಮೊತ್ತದ ಎಚ್ ಡಿಎಫ್ ಸಿ ಲೈಫ್ ಇನ್ ಶ್ಯುರೆನ್ಸ್ ಕೂಡ ಗ್ರಾಹಕರಿಗೆ ಒದಗಿಸಲಿದೆ.


ರೂ.379ರ ಪ್ರೀಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ವ್ಯಾಲಿಡಿಟಿ, ಅನಿಯಮಿತ ಕರೆ, 6 ಜಿಬಿ ಹೈಸ್ಫೀಡ್  ಡೇಟಾ, 900 ಉಚಿತ ಎಸ್ ಎಂಎಸ್ ಸಿಗಲಿದೆ. ಫಾಸ್ ಟ್ಯಾಗ್ ಖರೀದಿ ಮೇಲೆ ರೂ.100 ಕ್ಯಾಶ್ ಬ್ಯಾಕ್ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments