Daily Horoscope
✕

ನೋಕಿಯಾ 2.3 ಸ್ಮಾರ್ಟ್ ಫೋನ್ ಬಿಡುಗಡೆ

Webdunia
ಸೋಮವಾರ, 23 ಡಿಸೆಂಬರ್ 2019 (10:11 IST)
ಬೆಂಗಳೂರು: ನೋಕಿಯಾ ಇತ್ತೀಚೆಗೆ ಕೈರೋದಲ್ಲಿ ನೋಕಿಯಾ 2.3 ಹೆಸರಿನ ಸ್ಮಾರ್ಟ್​ಫೋನ್​ ಅನ್ನು ಬಿಡುಗಡೆ ಮಾಡಿತ್ತು. ಈ ನೂತನ ಸ್ಮಾರ್ಟ್​ಫೋನ್​ ಸದ್ಯದಲ್ಲಿಯೇ ಭಾರತೀಯ ಮಾರುಕಟ್ಟೆಗೆ ಬರಲಿದೆಯಂತೆ.



ಈ ಸ್ಮಾರ್ಟ್ ಫೋನ್  ಎ22 ಪ್ರೊಸೆಸರ್ ಹೊಂದಿದ್ದು 6.1 ಇಂಚಿನ ಎಚ್ ಡಿ+ ಡಿಸ್ ಪ್ಲೇ ಕೂಡ ಇದೆ. ಹಾಗೇ 2ಜಿಬಿ RAM ಮತ್ತು 32ಜಿಬಿ ಇನ್ –ಬಿಲ್ಟ್ ಸ್ಟೋರೇಜ್ ಹೊಂದಿದೆ. ಈ ಫೋನ್ ಅಂಡ್ರಾಯ್ಡ್ 9.0 ಪೈ ಬೆಂಬಲ ಪಡೆದಿದೆ.


ಹಾಗೇ ಇದು 4,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು,ಮೆಮೊರಿಯನ್ನು 400ಜಿಬಿವರೆಗೆ ಹೆಚ್ಚಿಸಬಹುದಾಗಿದೆ. ಇನ್ನು ಮಾರ್ಚ್ 31 2020ರೊಳಗೆ ಖರೀದಿಸುವ ಗ್ರಾಹಕರಿಗೆ ಒಂದು ವರ್ಷದ ರೀಪ್ಲೇಸ್ ಮೆಂಟ್ ಗ್ಯಾರಂಟಿ ಕೂಡ ಸಿಗಲಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments