Webdunia - Bharat's app for daily news and videos

Install App

ಬಿಡುಗಡೆಗೂ ಮುನ್ನವೆ ನೋಕಿಯಾ ಸಂಚಲನ

Webdunia
ಗುರುವಾರ, 19 ಜನವರಿ 2017 (10:27 IST)
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನೊಂದಿಗೆ ಸ್ಮಾರ್ಟ್‌ಫೋನ್ ಕ್ಷೇತ್ರಕ್ಕೆ ಅಡಿಯಿಡುತ್ತಿರುವ ನೋಕಿಯಾ ಬಿಡುಗಡೆಗೂ ಮುನ್ನವೇ ಸಂಚಲನ ಸೃಷ್ಟಿಸಿದೆ. ಮೂರು ವರ್ಷಗಳ ಬಳಿಕ ಕಂಪೆನಿ ಬಿಡುಗಡೆ ಮಾಡುತ್ತಿರುವ ನೋಕಿಯಾ 6 ಬಿಡುಗಡೆಗೆ ವೇದಿಗೆ ಸಿದ್ಧವಾಗಿದೆ.
 
ಇದೇ ಜನವರಿ 19ರಿಂದ ಚೀನಾದಲ್ಲಿ ಬಿಡುಗಡೆಯಾಗಲಿದ್ದು, ಇದನ್ನು ಕೊಳ್ಳಲು ಈಗಾಗಲೆ 10 ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಜೆಡಿ.ಕಾಮ್‍ನಲ್ಲಿ ಫ್ಲಾಶ್‌ಸೇಲ್‌ನಡಿ ಇವನ್ನು ಮಾರಾಟಕ್ಕೆ ಇಡಲಾಗಿದೆ. ಆ ದಿನ ಎಷ್ಟು ಫೋನ್‌ಗಳನ್ನು ಮಾರಾಟಕ್ಕೆ ಇಡಲಾಗುತ್ತದೆ ಎಂಬುದನ್ನು ಕಂಪೆನಿ ತಿಳಿಸಿಲ್ಲ.
 
ಫೊನ್ ಬಿಡುಗಡೆ ಮಾಡಲಾಗುತ್ತಿದೆ ಎಂದು ಘೋಷಿಸಿದ 24 ಗಂಟೆಗಳಲ್ಲೇ 2.5 ಲಕ್ಷ ಮಂದಿ ರಿಜಿಸ್ಟರ್ ಮಾಡಿಕೊಂಡಿರುವುದು ವಿಶೇಷ. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬರುತ್ತಿರುವ ಇದರ ಬೆಲೆ ರೂ.17,000 ಎನ್ನಲಾಗಿದೆ. ಈ ವರ್ಷ ಏಪ್ರಿಲ್‌‍ನಲ್ಲಿ ಭಾರತ ಮಾರುಕಟ್ಟೆಗೆ ಪ್ರವೇಶಿಸುವ ಸಾಧ್ಯತೆ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments