Webdunia - Bharat's app for daily news and videos

Install App

ವಿಧಿಂಗ್ಸ್ ಕಂಪೆನಿ ಖರೀದಿಸಲಿರುವ ನೋಕಿಯಾ ಕಂಪೆನಿ

Webdunia
ಶನಿವಾರ, 30 ಏಪ್ರಿಲ್ 2016 (16:38 IST)
ಡಿಜಿಟಲ್ ಆರೋಗ್ಯ ಕ್ಷೇತ್ರದ ಉಪಕರಣಗಳ ತಯಾರಿಕೆಗೆ ಲಗ್ಗೆ ಹಾಕುವ ಮೂಲಕ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿರುವ ನೋಕಿಯಾ, 191 ಮಿಲಿಯನ್ ಡಾಲರ್‌ ವೆಚ್ಚದಲ್ಲಿ ಫ್ರೆಂಚ್ ಮೂಲದ ಎಲೆಕ್ಟ್ರಾನಿಕ್ಸ್ ವಿಧಿಂಗ್ಸ್ ಎಸ್ಎ ಸಂಸ್ಥೆಯನ್ನು ಖರೀದಿಸಲು ಯೋಜನೆ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಜಾಗತಿಕ ಮಟ್ಟದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿರುವ ಹಿನ್ನೆಲೆಯಲ್ಲಿ, ರೋಗಿಗಳಿಗೆ ಸಹಾಯಕವಾಗುವಂತಹ ಉಪಕರಣಗಳ ಉತ್ಪಾದನೆಯಲ್ಲಿ ಹೆಚ್ಚಳಗೊಳಿಸಲು ಫಿನ್‌ಲ್ಯಾಂಡ್ ಮೂಲಗ ನೋಕಿಯಾ ಸಂಸ್ಥೆ ವಿಧಿಂಗ್ಸ್ ಸಂಸ್ಥೆ ಖರೀದಿಗೆ ಆಸಕ್ತಿ ತೋರಿದೆ ಎಂದು ಮೂಲಗಳು ತಿಳಿಸಿವೆ.  
 
ಈ ಹಿಂದೆ, ವಿಶ್ವದ ಪ್ರಮುಖ ಸೆಲ್‌ಪೋನ್ ತಯಾರಿಕಾ ಸಂಸ್ಥೆಗಳಲ್ಲಿ ನೋಕಿಯಾ ಅಗ್ರ ಸ್ಥಾನದಲ್ಲಿತ್ತು. ಕಳೆದ ವರ್ಷದಲ್ಲಿ ತನ್ನ ಮ್ಯಾಪಿಂಗ್ ಸೇವೆಯ ಹ್ಯಾಂಡ್‌ಸೆಟ್ ವಿಭಾಗವನ್ನು ಮೈಕ್ರೋಸಾಫ್ಟ್ ಸಂಸ್ಥೆಗೆ ಬಿಟ್ಟುಕೊಟ್ಟಿದ್ದು, ಪ್ರಮುಖ ಜಾಗತಿಕ ಜಾಲ ಸೇವೆಯನ್ನು ನೀಡಲು 15.6 ಬಿಲಿಯನ್ ವೆಚ್ಚದಲ್ಲಿ ಫ್ರೆಂಚ್ ಮೂಲದ ಲ್ಯೂಸೆಂಟ್ ಆಲ್ಕಾಟೆಲ್ ಕಂಪನಿ ಖರೀದಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments