Webdunia - Bharat's app for daily news and videos

Install App

ಆನ್‌ಲೈನ್‌ನಲ್ಲಿ ಸಿಲಿಂಡರ್‌ ಬುಕ್ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ

Webdunia
ಬುಧವಾರ, 4 ಜನವರಿ 2017 (14:11 IST)
ಎಲ್‌ಪಿಜಿ ಸಿಲಿಂಡರ್‌ಗಾಗಿ ಆನ್‌ಲೈನ್‌ನಲ್ಲಿ ಬುಕ್ ಮಾಡುವ ಗ್ರಾಹಕರಿಗೆ ಶೇ.5 ರಷ್ಟು ರಿಯಾಯಿತಿ ನೀಡುವುದಾಗಿ ತೈಲ ಕಂಪೆನಿಗಳು ಘೋಷಿಸಿವೆ.
 
ಸಿಲಿಂಡರ್‌ಗಾಗಿ ಬುಕ್ ಮಾಡುವ ಗ್ರಾಹಕರು ನೆಟ್‌ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಬಳಸಿ ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ದೊರೆಯಲಿದೆ ಎಂದು ತೈಲ ಕಂಪೆನಿಗಳು ತಿಳಿಸಿವೆ. 
 
ಗ್ರಾಹಕರು ಆನ್‌ಲೈನ್ ಪಾವತಿ ಮಾಡುವಾಗ ನಿವ್ವಳ ಮೊತ್ತದಲ್ಲಿ ಶೇ, 5  ರಷ್ಟು ರಿಯಾಯಿತಿಯನ್ನು ಕಡಿತಗೊಳಿಸಿ ಉಳಿದ ಮೊತ್ತವನ್ನು ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಅಲ್ಲಿ ಕಾಣಿಸುವ ಮೊತ್ತವನ್ನು ಗ್ರಾಹಕರು ಪಾವತಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದೆ. 
 
ಕೇಂದ್ರ ಸರಕಾರದ ನಗದುರಹಿತ ಹಣದ ವಹಿವಾಟು, ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡಲು ತೈಲ ಕಂಪೆನಿಗಳು ಅಡುಗೆ ಅನಿಲ ಬಳಸುವ ಗ್ರಾಹಕರಿಗೆ ಶೇ.5 ರಷ್ಟು ರಿಯಾಯಿತಿ ನೀಡಲು ನಿರ್ಧರಿಸಿವೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ