Webdunia - Bharat's app for daily news and videos

Install App

ಇದೀಗ, ಟ್ವಿಟ್ಟರ್‌ನಲ್ಲಿ 140 ಸೆಕೆಂಡ್‌ಗಳ ವಿಡಿಯೋ ಪೋಸ್ಟ್ ಮಾಡಬಹುದಂತೆ...!

Webdunia
ಶುಕ್ರವಾರ, 24 ಜೂನ್ 2016 (16:09 IST)
ಬಳಕೆದಾರರನ್ನು ಹೆಚ್ಚಿಸಿಕೊಳ್ಳುವ ಉದ್ದೇಶ ಹೊಂದಿರುವ ಮೈಕ್ರೋ ಬ್ಲಾಗಿಂಗ್ ಸೇವೆ ನೀಡುತ್ತಿರುವ ಟ್ವಿಟರ್, ದೊಡ್ಡ ಗಾತ್ರದ ವೀಡಿಯೋಗಳನ್ನು ಪೋಸ್ಟ್ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ.
 
ಇದೀಗ ಟ್ವಿಟರ್ ಸಾಮಾಜಿಕ ಜಾಲತಾಣ ಬಳಸುವ ಬಳಕೆದಾರರು 140 ಸೆಕೆಂಡ್‌ಗಳ ವೀಡಿಯೊಗಳನ್ನು ಪೋಸ್ಟ್ ಮಾಡಬಹುದಾಗಿದೆ. ಈ ಹಿಂದೆ ಬಳಕೆದಾರರು ಕೇವಲ 30 ಸೆಕೆಂಡ್‌ಗಳ ವೀಡಿಯೋಗಳನ್ನು ಮಾತ್ರ ಪೋಸ್ಟ್ ಅವಕಾಶ ನೀಡಲಾಗಿತ್ತು
 
ವೀಡಿಯೊ ಗಾತ್ರವನ್ನು 140 ಸೆಕೆಂಡುಗಳಿಗೆ ಹೆಚ್ಚಳ ಮಾಡಿರುವುದರಿಂದ ಬಳಕೆದಾರರು ಜನಪ್ರಿಯ ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಹೆಚ್ಚು ಹೆಚ್ಚು ಹಣ ಗಳಿಸಬಹುದಾದಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments