Daily Horoscope
✕

ವೊಡಾಫೋನ್ ನಿಂದ ಬಂಪರ್ ಆಫರ್

Webdunia
ಶುಕ್ರವಾರ, 17 ಜನವರಿ 2020 (16:46 IST)
ಬೆಂಗಳೂರು: ಟೆಲಿಕಾಂ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವೊಡಾಫೋನ್ ಗ್ರಾಹಕರನ್ನು ತನ್ನತ್ತ ಸೆಳೆಯಲು ಈಗ ಹೊಸ ಪ್ಲ್ಯಾನ್ ವೊಂದನ್ನು ಬಿಡುಗಡೆ ಮಾಡಿದೆ.



ಏರ್ ಟೆಲ್. ಬಿಎಸ್ ಎನ್ ಎಲ್, ಜೊಯೋ ನಂತರ ಈಗ ವೊಡಾಫೋನ್ ಕೂಡ ತಾನೇನು ಕಮ್ಮಿ ಇಲ್ಲವೆಂಬಂತೆ ಅಗ್ಗದ ರಿಚಾರ್ಜ್ ದರವನ್ನು ತನ್ನ ಗ್ರಾಹಕರಿಗೆ ನೀಡಿದೆ. 129 ರೂ. ಪ್ಲ್ಯಾನ್ ನಲ್ಲಿ ಅನಿಯಮಿತ ಕರೆ, 2 ಜಿಬಿ ಡೇಟಾ ಹಾಗೂ 300 ಎಸ್ ಎಂಎಸ್ ಇರಲಿದೆ. 28 ದಿನಗಳ ವ್ಯಾಲಿಡಿಟಿ ಇದೆ.


199ರೂ ರಿಜಾರ್ಜ್ ಪ್ಲಾನ್ ನಲ್ಲಿ ಪ್ರತಿದಿನ 1 ಜಿಬಿ ಡೇಟಾ, 100 ಎಸ್ ಎಂಎಸ್, ಅನಿಯಮಿತ ಕರೆ, 21 ದಿನದ ವ್ಯಾಲಿಡಿಟಿ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments