Webdunia - Bharat's app for daily news and videos

Install App

ಏಕ ಅಂತರ್ಜಾಲ ತಾಣ: ಸಕಲ ತೆರಿಗೆ ಸೇವೆ ಲಭ್ಯ

Webdunia
ಮಂಗಳವಾರ, 23 ಸೆಪ್ಟಂಬರ್ 2014 (10:21 IST)
ತೆರಿಗೆಗೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳನ್ನು ಒಂದೇ ವೆಬ್‌ಸೈಟ್‌ನಲ್ಲಿ ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಣಕಾಸು ಇಲಾಖೆ ನೂತನ ವೆಬ್‌ಸೈಟ್‌ಗೆ ಚಾಲನೆ ನೀಡಿದೆ.

ಪಾನ್ ಕಾರ್ಡಗಾಗಿ ಅರ್ಜಿ ಸಲ್ಲಿಕೆ, ತೆರಿಗೆ ಪಾವತಿ ಇನ್ನಿತರ ತೆರಿಗೆಗೆ ಸಂಬಂಧಿಸಿದ ಎಲ್ಲ ವಿಧಧ ವ್ಯವಹಾರಗಳನ್ನು ಈ ವೆಬ್‌ಸೈಟ್‌ ಮೂಲಕ ನಡೆಸಬಹುದಾಗಿದೆ. ಈ ಮೊದಲು ಒಂದೊಂದು ಕಾರ್ಯಕ್ಕೆ ಒಂದೊಂದು ವೆಬ್‌ಸೈಟ್‌ನ್ನು ಜಾಲಾಡಬೇಕಿತ್ತು. ಈಗ ಆ ಹುಟುಕಾಟ, ಗೊಂದಲ ತಪ್ಪಿದ್ದು, ನೂತನ ವೆಬ್‌ಸೈಟ್‌ www.incometaxindia.gov.in ಮೂಲಕ ಏಕಗವಾಕ್ಷಿ ಪದ್ಧತಿಯಡಿ ಎಲ್ಲ ವ್ಯವಹಾರ ನಡೆಸಬಹುದಾಗಿದೆ. 
 
ಸುಧಾರಿತ ಹಾಗೂ ತ್ವರಿತಗತಿಯ ಕಾರ್ಯಕ್ಕೆ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ತೆರಿಗೆ ಇಲಾಖೆಯ ಈ ವೆಬ್‌ಸೈಟ್‌ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಉದ್ಘಾಟನೆಯಾಗಬೇಕಿತ್ತು. ಆದರೆ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರಿಂದ, ತೆರಿಗೆ ಅಧಿಕಾರಿಗಳೇ ಇದಕ್ಕೆ ಸೋಮವಾರ ಚಾಲನೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments