Select Your Language

Notifications

webdunia
webdunia
webdunia
webdunia

ಗ್ರಾಹಕರಿಗೊಂದು ಭರ್ಜರಿ ಆಫರ್ ನೀಡಿದ ಪೇಟಿಎಂ

ಗ್ರಾಹಕರಿಗೊಂದು ಭರ್ಜರಿ ಆಫರ್ ನೀಡಿದ ಪೇಟಿಎಂ
ಬೆಂಗಳೂರು , ಶನಿವಾರ, 2 ಜೂನ್ 2018 (07:54 IST)
ಬೆಂಗಳೂರು : ಭಾರತದ ಪ್ರಮುಖ ಮೊಬೈಲ್ ವಾಲೆಟ್ ಕಂಪೆನಿ ಪೇಟಿಎಂ ಭರ್ಜರಿ ಆಫರ್ ಒಂದನ್ನು ಘೋಷಿಸುವುದರ ಮೂಲಕ ತನ್ನ ಗ್ರಾಹಕರಿಗೊಂದು ಸಿಹಿಸುದ್ದಿ ನೀಡಿದೆ.


ಪೇಟಿಎಂ ಆಪ್ ಮೂಲಕ ಬ್ಯಾಂಕಿಗೆ ಹಣ ವರ್ಗಾವಣೆ ಮಾಡಿದರೆ ಪ್ರತಿಬಾರಿ ರೂ.100ವರೆಗೆ ಪೇಟಿಎಂನಲ್ಲಿ ಹಣ ಪಡೆಯಬಹುದು ಎಂಬುದಾಗಿ ಈ ಕಂಪೆನಿ ತಿಳಿಸಿದೆ. ಯಾವುದೇ ಬ್ಯಾಂಕ್ ಶಾಖೆಯಿಂದ ಇತರೆ ಯಾವುದೇ ಬ್ಯಾಂಕ್ ಶಾಖೆಗೆ ಹಣ ವರ್ಗಾವಣೆ ಮಾಡಬಹುದಾದ ಈ ಪ್ರಕ್ರಿಯೆಯಲ್ಲಿ ಗ್ರಾಹಕರು ಹಣವನ್ನು ಪೇಟಿಎಂ ವ್ಯಾಲೆಟ್‍ಗೆ ಕಳುಹಿಸಿಕೊಳ್ಳುವ ಅಗತ್ಯವಿರುವುದಿಲ್ಲ. ಹಾಗೇ ಈ ವರ್ಗಾವಣೆ ಪ್ರಕ್ರಿಯೆಗೆ ಯಾವುದೇ ಶುಲ್ಕವೂ ಇರುವುದಿಲ್ಲ. ಆದರೆ ಹಣಗಳಿಸಬಹುದು ಎಂದು ಒನ್97 ಕಮ್ಯುನಿಕೇಷನ್ಸ್ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಿಂಗಾಪುರದ ಮಾಜಿ ರಾಜತಾಂತ್ರಿಕ ಪ್ರೊಫೆಸರ್ ಟಾಮಿ ಕೊಹ್