ಪೇಟಿಎಂನಿಂದ ಹೊಸದಾಗಿ ಪೇಟಿಎಂ ಮಾಲ್ ಆರಂಭ

Webdunia
ಮಂಗಳವಾರ, 28 ಫೆಬ್ರವರಿ 2017 (13:29 IST)
ಇ-ಕಾಮರ್ಸ್ ಕಂಪೆನಿ ಪೇಟಿಎಂ ಇಂದು ಹೊಸ ಆಪ್ ಬಿಡುಗಡೆ ಮಾಡಿದೆ. ’ಪೇಟಿಎಂ ಮಾಲ್’ ಹೆಸರಿನ ಆಂಡ್ರಾಯ್ಡ್ ಆಪ್ ಬಿಡುಗಡೆ ಮಾಡುತ್ತಿರುವುದಾಗಿ ಕಂಪೆನಿ ತಿಳಿಸಿದೆ. ಈ ಆಪ್ ಮೂಲಕ ಭಾರತೀಯ ಬಳಕೆದಾರರು ಮಾಲ್, ಬಜಾರ್ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪೇಟಿಎಂ ತಿಳಿಸಿದೆ.
 
ಕೇವಲ ನಂಬಿಕೆಯುಳ್ಳ ಮಾರಾಟಗಾರರು, ಒಳ್ಳೆಯ ಗುಣಮಟ್ಟದ ವಸ್ತುಗಳನ್ನು ತಮ್ಮ ಪೇಟಿಎಂ ಮಾಲ್ ಆಪ್‌ನಲ್ಲಿ ಅನುಮತಿ ನೀಡುತ್ತೇವೆ ಎಂದು ಪೇಟಿಎಂ ಪ್ರಕಟಣೆಯಲ್ಲಿ ತಿಳಿಸಿದೆ. ಬಳಕೆದಾರರ ನಂಬಿಕೆಯನ್ನು ಮತ್ತವರ ಮನಸ್ಸನ್ನು ಗೆಲ್ಲುವ ರೀತಿಯಲ್ಲಿ ಉತ್ತಮ ಶಿಪ್ಪಿಂಗ್ ಸೇವೆಗಳನ್ನು ನೀಡುವುದಾಗಿ ತಿಳಿಸಿದೆ.
 
ಈ ಬಗ್ಗೆ ಮಾತನಾಡಿರುವ ಕಂಪೆನಿ ಉಪಾಧ್ಯಕ್ಷ ಸೌರಭ್ ವಶಿಷ್ಟ, ಉತ್ತಮ ಆನ್‌ಲೈನ್ ಶಾಪಿಂಗ್ ಸೇವೆಗಳಿಗಾಗಿ ದೇಶದಾದ್ಯಂತ 17 ಪೇಟಿಎಂ ಮಾಲ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ. ಪೇಟಿಎಂ ಮಾಲ್ ಐಓಎಸ್ ಆಪ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಮುಂದಿನ ಸುದ್ದಿ
Show comments