Publish Date: Mon, 26 Jun 2017 (17:19 IST)
Updated Date: Mon, 26 Jun 2017 (17:21 IST)
ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆಯಾಗಿದ್ದು, ತಕ್ಷಣದಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ ಎಂದಿ ತೈಲ ಸಚಿವಾಲಯದ ಮೂಲಗಳು ತಿಳಿಸಿವೆ.
ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 3.20 ರೂಪಾಯಿಗಳ ಇಳಿಕೆಯಾದರೆ, ಡೀಸೆಲ್ ದರ ಪ್ರತಿ ಲೀಟರ್‌ಗೆ 2.41 ರೂಪಾಯಿಗಳಿಗೆ ಇಳಿಕೆಯಾಗಿದೆ.
ದಿನನಿತ್ಯದ ದರ ಪರಿಷ್ಕರಣೆ ಬಳಕೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗಿದೆ ಎಂದು ತೈಲ ಸಚಿವಾಲಯದ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.