Select Your Language

Notifications

webdunia
webdunia
webdunia
webdunia

ದೀಪಾವಳಿ ಹಬ್ಬದಂದು ಮತ್ತೆ ಇಳಿದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ

ದೀಪಾವಳಿ ಹಬ್ಬದಂದು ಮತ್ತೆ ಇಳಿದ  ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ
ನವದೆಹಲಿ , ಗುರುವಾರ, 8 ನವೆಂಬರ್ 2018 (15:02 IST)
ನವದೆಹಲಿ : ಕಳೆದ ದಿನಗಳಿಂದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದ್ದು, ಇದೀಗ ದೀಪಾವಳಿ ಹಬ್ಬದಂದು ಕೂಡ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.


ಇನ್ನು ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 0.21 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ 78.21 ರೂ.ಗಳಾಗಿವೆ. ಹಾಗೇ  ಡೀಸೆಲ್ ಬೆಲೆಯಲ್ಲೂ ಕೂಡ 0.18ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 72.89 ರೂಗಳಾಗಿದೆ.


ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 83.72 ರೂಪಾಯಿ ತಲುಪಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 0.20 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ 76.57 ರೂಪಾಯಿಗಳಿಗೆ ಮಾರಾಟವಾಗುತ್ತಿದ್ದು, 0.19 ಪೈಸೆಯಷ್ಟು ಕಡಿಮೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ