Select Your Language

Notifications

webdunia
webdunia
webdunia
webdunia

ಸತತವಾಗಿ 9ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ

ಸತತವಾಗಿ 9ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ
ನವದೆಹಲಿ , ಮಂಗಳವಾರ, 16 ಜೂನ್ 2020 (08:38 IST)
Normal 0 false false false EN-US X-NONE X-NONE

ನವದೆಹಲಿ : ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್. ಸತತವಾಗಿ 9ನೇ ದಿನವೂ  ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ  ಏರಿಕೆಯಾಗಿದೆ.

 

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 48 ಪೈಸೆ ಹಾಗೂ ಡಿಸೇಲ್ ಬೆಲೆ ಲೀಟರ್ ಗೆ 59ಪೈಸೆ ಹೆಚ್ಚಳವಾಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 78.73 ಹಾಗೂ ಡಿಸೇಲ್ ಬೆಲೆ 70.95 ರೂ ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಹಿನ್ನಲೆ; ಸರಳವಾಗಿ ಮದುವೆಯಾದ ಕೇರಳ ಸಿಎಂ ಪುತ್ರಿ