Select Your Language

Notifications

webdunia
webdunia
webdunia
webdunia

ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ

ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ
ಬೆಂಗಳೂರು , ಬುಧವಾರ, 1 ಏಪ್ರಿಲ್ 2020 (10:09 IST)
ಬೆಂಗಳೂರು : ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವಾಗಿದ್ದು, ಪೆಟ್ರೋಲ್ ದರ 1.14 ರೂ ಹಾಗೂ ಡೀಸೆಲ್ ದರ 1.12ರೂ ಹೆಚ್ಚಳವಾಗಿದೆ.

ಸಿಎಂ ಯಡಿಯೂರಪ್ಪ ಬಜೆಟ್ ನಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.30ರಿಂದ ಶೇ.33ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21ರಿಂದ ಶೇ.24ಕ್ಕೆ ಏರಿಸಿದ್ದರು.

 

ನಿನ್ನೆ ಮಧ್ಯರಾತ್ರಿಯಿಂದಲೇ ಈ ದರ ಜಾರಿಯಾಗಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಗೆ 73.55 ರೂ. ಹಾಗೂ ಡೀಸೆಲ್ ಲೀಟರ್ ಗೆ 65.96ರೂ.ಹೆಚ್ಚಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕರೋನಾ ಪರಿಹಾರಕ್ಕೆ ಸುಧಾಮೂರ್ತಿ, ನಾರಾಯಣ ಮೂರ್ತಿ ಕೊಡುಗೆ ಎಷ್ಟು ಗೊತ್ತಾ?