Publish Date: Wed, 14 Jun 2017 (20:31 IST)
Updated Date: Wed, 14 Jun 2017 (20:33 IST)
ಪೆಟ್ರೋಲ್ ಬಂಕ್ ಮಾಲೀಕರು ಜೂನ್ 16 ರಂದು ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.
ಕೇಂದ್ರ ಸರಕಾರದ ಧೋರಣೆಯನ್ನು ವಿರೋಧಿಸಿ ದೇಶಾದ್ಯಂತ ಜೂನ್ 16 ರಂದು ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಬಂಕ್ ಮಾಲೀಕರು ಎಚ್ಚರಿಕೆ ನೀಡಿದ್ದರು.
ಸರಕಾರದೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದರಿಂದ ಪೆಟ್ರೋಲ್ ಬಂಕ್ ಮುಷ್ಕರವನ್ನು ರದ್ದುಗೊಳಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.