ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ರದ್ದು

Webdunia
ಬುಧವಾರ, 14 ಜೂನ್ 2017 (20:31 IST)
ಪೆಟ್ರೋಲ್ ಬಂಕ್ ಮಾಲೀಕರು ಜೂನ್ 16 ರಂದು ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.
 
ಕೇಂದ್ರ ಸರಕಾರದ ಧೋರಣೆಯನ್ನು ವಿರೋಧಿಸಿ ದೇಶಾದ್ಯಂತ ಜೂನ್ 16 ರಂದು ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಬಂಕ್ ಮಾಲೀಕರು ಎಚ್ಚರಿಕೆ ನೀಡಿದ್ದರು.
 
ಸರಕಾರದೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದರಿಂದ ಪೆಟ್ರೋಲ್ ಬಂಕ್ ಮುಷ್ಕರವನ್ನು ರದ್ದುಗೊಳಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments