Select Your Language

Notifications

webdunia
webdunia
webdunia
webdunia

ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಿಕೆ

ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಿಕೆ
ಬೆಂಗಳೂರು , ಶನಿವಾರ, 13 ಮೇ 2017 (17:14 IST)
ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಲಾಗಿದೆ ಎಂದು ಪೆಟ್ರೋಲ್ ಡೀಲರ್ಸ್ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರನಾಥ್ ಹೇಳಿದ್ದಾರೆ.
 
ನಾಳೆಯಿಂದ ನಡೆಯಬೇಕಾಗಿದ್ದ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮೇ 17 ರಂದು ಮುಂಬೈನಲ್ಲಿ ತೈಲ ಕಂಪೆನಿಗಳ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆ ಕುರಿತಂತೆ ಚರ್ಚಿಸಿದ ನಂತರ, ಒಂದು ವೇಳೆ, ಕೇಂದ್ರ ಸರಕಾರ ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾದಲ್ಲಿ, ಮುಂದೆ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ರವೀಂದ್ರನಾಥ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡಾ.ರಾಜ್‌ಗೆ ಅಭಿಮಾನಿಗಳು ದೇವರಾದ್ರೆ ನಮಗೆ ಮತದಾರರೇ ದೇವರು: ಸಿಎಂ