Webdunia - Bharat's app for daily news and videos

Install App

ಇಂದು ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ!

Webdunia
ಬುಧವಾರ, 30 ಮೇ 2018 (13:11 IST)
ನವದಿಲ್ಲಿ : ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರ (ಇಂದು) ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಕೊಂಚ  ಇಳಿಕೆ ಕಂಡು ಬಂದಿದೆ.


ಅಂತರಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಬೆನ್ನಲೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 60 ಪೈಸೆ ಹಾಗೂ ಪ್ರತಿ ಲೀಟರ್ ಡಿಸೇಲ್ ಬೆಲೆಯಲ್ಲಿ 56 ಪೈಸೆ ಇಳಿಕೆ ಮಾಡಲಾಗಿದೆ. ಆದಕಾರಣ ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 77.83ಕ್ಕೆ ಹಾಗೇ ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 68.75 ರೂಪಾಯಿಯಾಗಿದೆ.


ಸ್ಥಳೀಯ ತೆರಿಗೆ ಅಥವಾ ವ್ಯಾಟ್‌ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ವ್ಯತ್ಯಾಸವಿದೆ. ಮಹಾನಗರಗಳ ಪೈಕಿ ದೆಹಲಿ ಅತಿ ಕಡಿಮೆ ತೈಲ ದರವನ್ನು ಹೊಂದಿದೆ. ಮುಂಬೈನಲ್ಲಿ ಪ್ರಸ್ತುತ ಪ್ರತಿ ಲೀಟರ್ ಪೆಟ್ರೋಲ್‌ ದರ ರೂ.85.65 ಹಾಗೂ ಡೀಸೆಲ್ ದರ ರೂ.73.20 ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments