Select Your Language

Notifications

webdunia
webdunia
webdunia
webdunia

ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ

ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಡಿಸೇಲ್ ಬೆಲೆ  ಇಳಿಕೆ
ನವದೆಹಲಿ , ಬುಧವಾರ, 12 ಫೆಬ್ರವರಿ 2020 (06:49 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಬೆಲೆಯಲ್ಲಿ  16 ಪೈಸೆ ಕಡಿಮೆಯಾಗಿದೆ ಹಾಗೂ ಡೀಸೆಲ್ ಬೆಲೆಯಲ್ಲಿ  2 ಪೈಸೆ ಇಳಿಕೆಯಾಗಿದೆ.

ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.87 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.73 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.50 ರೂ. ಆಗಿದೆ.

 

ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.39 ರೂ. ಹಾಗೂ ಡೀಸೆಲ್ ಬೆಲೆ 67.07 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.58ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.19 ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಳ್ಳಿ, ಚಿನ್ನದ ಬೆಲೆಯೆಷ್ಟು ಗೊತ್ತಾ?