Webdunia - Bharat's app for daily news and videos

Install App

2025ಕ್ಕೆ ಪೆಟ್ರೋಲ್ -ಡೀಸೆಲ್ ವಾಹನಗಳ ಸಂಚಾರ ಬಂದ್

Webdunia
ಸೋಮವಾರ, 24 ಜೂನ್ 2019 (08:10 IST)
ನವದೆಹಲಿ : ದೇಶದಲ್ಲಿ 2030 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ, ಮಾರಾಟ ಬಂದ್ ಆಗಲಿರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ.




ಹೌದು. 2030 ರಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡುವಂತಹ  ನಿರ್ಧಾರವನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು  ಈಗಾಗಲೇ ಕೇಂದ್ರ ಸರ್ಕಾರ ನೋಂದಣಿ ಶುಲ್ಕವನ್ನು  ರದ್ದುಪಡಿಸಿದ್ದು ಮಾತ್ರವಲ್ಲ ಅದರ ಮೇಲಿನ ಜಿ.ಎಸ್.ಟಿ. ದರ ಇಳಿಕೆ ಮಾಡಲು ಮುಂದಾಗಿದೆ.


ಹಾಗೇ 150 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳ ಮಾರಾಟಕ್ಕೆ 2025 ಡೆಡ್ ಲೈನ್ ಆಗಿದೆ. 2025 ರ ನಂತರ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳು ಕಡ್ಡಾಯವಾಗಲಿವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈ ನಿಟ್ಟಿನಲ್ಲಿ ನೀತಿ ಆಯೋಗ ಯೋಜನೆ ಸಿದ್ಧಪಡಿಸುತ್ತಿದ್ದು,  ಅದರ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳತೊಡಗಿದೆ ಎನ್ನಲಾಗಿದೆ.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments