Webdunia - Bharat's app for daily news and videos

Install App

ಪೆಟ್ರೋಲ್‌ 89 ಪೈಸೆ, ಡೀಸೆಲ್‌ 49 ಪೈಸೆ ಇಳಿಕೆ |

Webdunia
ಶುಕ್ರವಾರ, 1 ಜುಲೈ 2016 (11:34 IST)
ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ತೈಲ ಬೆಲೆಯನ್ನು ಪರಿಷ್ಕರಿಸಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮೇಲೆ 89 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 49 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. 
 
ನೂತನ ದರ ಗುರುವಾರ ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದ್ದು, ಕಳೆದ ಜೂನ್ 16 ರಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 5 ಪೈಸೆ ಮತ್ತು ಡೀಸೆಲ್ ದರದಲ್ಲಿ 1.26 ಪೈಸೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. 
 
ನೂತನ ದರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 64.76 ರೂಪಾಯಿ, ಕೋಲ್ಕತಾದಲ್ಲಿ 67.79 ರೂಪಾಯಿ, ಮುಂಬೈನಲ್ಲಿ 69.32 ರೂಪಾಯಿ ಮತ್ತು ಚೆನೈನಲ್ಲಿ 64.24 ರೂಪಾಯಿ ದರದಲ್ಲಿ ಲಭ್ಯವಾಗಲಿದೆ.
 
ನೂತನ ದರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 54.70 ರೂಪಾಯಿ, ಕೋಲ್ಕತಾದಲ್ಲಿ 56.89ರೂಪಾಯಿ, ಮುಂಬೈನಲ್ಲಿ 60 ರೂಪಾಯಿ ಮತ್ತು ಚೆನೈನಲ್ಲಿ 56.25 ರೂಪಾಯಿ ದರದಲ್ಲಿ ಲಭ್ಯವಾಗಲಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments