Daily Horoscope
✕

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ದಾಖಲೆ ಏರಿಕೆ

Webdunia
ಸೋಮವಾರ, 3 ಸೆಪ್ಟಂಬರ್ 2018 (11:39 IST)
ನವದೆಹಲಿ: ಇಂಧನ ಬೆಲೆ ಏರಿಕೆ ಕುರಿತು ವಿಪಕ್ಷಗಳು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಮುಂಬೈಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆಯ ಏರಿಕೆ ಕಂಡಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ. ಗೆ 86.25 ರೂ. ಮತ್ತು ಡೀಸೆಲ್ ಬೆಲೆ 75.12 ರೂ. ವರೆಗೆ ತಲುಪಿದ್ದು, ಇದು ದಾಖಲೆಯಾಗಿದೆ. ಇದುವರೆಗೆ ಮಹಾನಗರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಈ ಮಟ್ಟಿಗೆ ಏರಿಕೆ ಕಂಡಿರಲಿಲ್ಲ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ಆಗುತ್ತಿರುವ ಏರಿಕೆಯಿಂದಾಗಿ ತೈಲ ಬೆಲೆಯಲ್ಲಿ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮಹಾರಾಷ್ಟ್ರದ ಪೆಟ್ರೋಲ್, ಡೀಸೆಲ್ ಡೀಲರ್ ಗಳ ಸಂಘ ಹೇಳಿದೆ. ಇದು ವಾಹನ ಸವಾರರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments