ಎಟಿಎಂಗಳ ಸುರಕ್ಷತೆಗಾಗಿ ಹೊಸ ಆದೇಶ ಹೊರಡಿಸಿದ ಆರ್.ಬಿ.ಐ

Webdunia
ಸೋಮವಾರ, 17 ಜೂನ್ 2019 (09:27 IST)
ನವದೆಹಲಿ : ಎಟಿಎಂಗಳ ಕಳ್ಳತನ ಪ್ರಕರಣ ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂಗಳ ಸುರಕ್ಷತೆಗಾಗಿ ಹೊಸ ಆದೇಶವೊಂದನ್ನು ಹೊರಡಿಸಿದೆ.




ಸೆಪ್ಟಂಬರ್ ಒಳಗೆ ಎಲ್ಲಾ ಬ್ಯಾಂಕುಗಳ ಎಟಿಎಂ ಮೆಷಿನ್ ಗಳನ್ನು ಗೋಡೆಗೆ ಅಳವಡಿಸುವಂತೆ  ಆರ್.ಬಿ.ಐ ಸೂಚಿಸಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ.


ಆದರೆ ವಿಮಾನ ನಿಲ್ದಾಣಗಳಂತಹ ಹೆಚ್ಚಿನ ಭದ್ರತೆ ಇರುವ ಪ್ರದೇಶಗಳಿಗೆ ಇದು ಅನ್ವಯಿಸುವುದಿಲ್ಲ. ಏಕೆಂದರೆ ಅಲ್ಲಿ ರಾಜ್ಯ ಅಥವಾ ಕೇಂದ್ರ ಸುರಕ್ಷತಾ ಸಿಬ್ಬಂದಿಯೂ ಇರುತ್ತಾರೆ ಎಂಬುದಾಗಿ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments