Daily Horoscope
✕

ಆರ್‌ಡಿ ಖಾತೆ ಬಡ್ಡಿ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

Webdunia
ಭಾನುವಾರ, 1 ಅಕ್ಟೋಬರ್ 2023 (16:45 IST)
ಕೇಂದ್ರ ಸರ್ಕಾರವು ಐದು ವರ್ಷಗಳ ಮರುಕಳಿಸುವ ಠೇವಣಿ ಯೋಜನೆಯ RD  ಬಡ್ಡಿದರವನ್ನು ಡಿಸೆಂಬರ್ ತ್ರೈಮಾಸಿಕಕ್ಕೆ 6.5 ಶೇಕಡಾದಿಂದ 6.7 ಕ್ಕೆ ಏರಿಸಿದೆ. ಆದರೆ, ಇತರೆ ಎಲ್ಲಾ ಇತರ ಸಣ್ಣ ಉಳಿತಾಯ ಯೋಜನೆಗಳ ದರಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಐದು ವರ್ಷಗಳ RD ಯಲ್ಲಿನ ಪರಿಣಾಮಕಾರಿ ಹೆಚ್ಚಳವು 20 ಬೇಸಿಸ್‌ ಪಾಯಿಂಟ್ಸ್‌ ಆಗಿದ್ದು, ಇತರ ಸಣ್ಣ ಉಳಿತಾಯ ಯೋಜನೆಗಳ ದರಗಳು ಈ ಹಿಂದಿನಂತೆಯೇ ಇದೆ. ಉಳಿತಾಯ ಠೇವಣಿ ಮೇಲಿನ ಬಡ್ಡಿ ದರವನ್ನು ಶೇಕಡಾ 4 ಮತ್ತು ಒಂದು ವರ್ಷದ ಅವಧಿಯ ಠೇವಣಿ ಮೇಲಿನ ಬಡ್ಡಿ ದರವನ್ನು ಶೇಕಡಾ 6.9 ಕ್ಕೆ ಉಳಿಸಿಕೊಳ್ಳಲಾಗಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments