Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನದ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಶುಕ್ರವಾರ, 20 ಮಾರ್ಚ್ 2020 (10:08 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 30ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,960ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1.79ರೂ. ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.99ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,150ರೂ. ಹಾಗೂ 1 ಕೆಜಿ ಬೆಳ್ಳಿ ದರ 39,990ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,600ರೂ ಹಾಗೂ 1 ಕೆಜಿ ಬೆಳ್ಳಿ ದರ 39,990ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37,650ರೂ. ಹಾಗೂ 1 ಕೆಜಿ ಬೆಳ್ಳಿ ದರ 39,990ರೂ ಆಗಿದ್ದರೆ

ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,650ರೂ. ಹಾಗೂ 1 ಕೆಜಿ ಬೆಳ್ಳಿ ದರ 39,990ರೂ. ಆಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನಲೆ; ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ