ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಶನಿವಾರ, 11 ಏಪ್ರಿಲ್ 2020 (10:47 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  75.50ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,275.50ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 10 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.10 ರೂ ಆಗಿದೆ.
 


 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,755ರೂ ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,480ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,760ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ.ಆಗಿದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕೊರೊನಾ ಎಫೆಕ್ಟ್; ಐವರು ಪೊಲೀಸರಿಗೆ ಹೋಂ ಕ್ವಾರಂಟೈನ್