Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಶನಿವಾರ, 18 ಏಪ್ರಿಲ್ 2020 (10:37 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 149ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,229 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 69 ಪೈಸೆ  ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.20 ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,920ರೂ. ಹಾಗೂ 1 ಕೆಜಿ ಬೆಳ್ಳಿ ದರ 41,200ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,290ರೂ ಹಾಗೂ 1 ಕೆಜಿ ಬೆಳ್ಳಿ ದರ 41,200ರೂ ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,850ರೂ. ಹಾಗೂ 1 ಕೆಜಿ ಬೆಳ್ಳಿ ದರ 41,200ರೂ ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,020ರೂ. ಹಾಗೂ 1 ಕೆಜಿ ಬೆಳ್ಳಿ ದರ 41,200ರೂ.ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಳಿಗ್ಗೆ 11ಕ್ಕೆ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್