Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಭಾನುವಾರ, 19 ಏಪ್ರಿಲ್ 2020 (09:52 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 9ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,220 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 5ಪೈಸೆ  ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.15 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,980ರೂ. ಹಾಗೂ 1 ಕೆಜಿ ಬೆಳ್ಳಿ ದರ 41,150ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,200ರೂ ಹಾಗೂ 1 ಕೆಜಿ ಬೆಳ್ಳಿ ದರ 41,150ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,760ರೂ. ಹಾಗೂ 1 ಕೆಜಿ ಬೆಳ್ಳಿ ದರ 41,150ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,930ರೂ. ಹಾಗೂ 1 ಕೆಜಿ ಬೆಳ್ಳಿ ದರ 41,150ರೂ.ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಇದ್ರೂ ನಿಮ್ಮ ಮನೆ ಬಾಗಿಲಿಗೆ ಬರುತ್ತೆ ಹಣ