Webdunia - Bharat's app for daily news and videos

Install App

ರಿಲಯನ್ಸ್ ಜಿಯೋದಿಂದ ಹೊಸ ಲ್ಯಾಪ್ ಟಾಪ್ ಬಿಡುಗಡೆ

Webdunia
ಶುಕ್ರವಾರ, 13 ಏಪ್ರಿಲ್ 2018 (18:50 IST)
ನವದೆಹಲಿ: ರಿಲಯನ್ಸ್ ಜಿಯೋ ಫೋನ್ ಗಳ ಜನಪ್ರಿಯತೆಯ ಬಳಿಕ  ಇದೀಗ ರಿಲಯನ್ಸ್ ಜಿಯೋ ಲ್ಯಾಪ್ ಟಾಪ್ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಅಗ್ಗದ ದರದ ಫೋನ್ ಜನಪ್ರಿಯವಾದ ರೀತಿಯಲ್ಲೇ ಅಗ್ಗದ ದರದ ಲ್ಯಾಪ್ ಟಾಪ್ ಕೂಡಾ ಜನಪ್ರಿಯತೆ ಪಡೆಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಇದಕ್ಕಾಗಿ ಈಗಾಗಲೇ ಅಮೆರಿಕಾ ಮೂಲದ ಚಿಪ್ ತಯಾರಿಕಾ ಸಂಸ್ಥೆಯೊಂದಿಗೆ ಜಿಯೋ ಒಪ್ಪಂದ ಮಾಡಿಕೊಂಡಿದೆಯಂತೆ.

ನೂತನ ಲ್ಯಾಪ್ ಟಾಪ್ ನಲ್ಲಿ ಇನ್ ಬಿಲ್ಟ್ 4 ಜಿ ಇಂಟರ್ನೆಟ್ ಸೌಲಭ್ಯವಿರಲಿದೆ. ಇದಕ್ಕೆ ಪ್ರತ್ಯೇಕ ವೈಫೈ ಅಥವಾ ಡೇಟಾ ಕಾರ್ಡ್ ಗಳ ಬಳಕೆ ಅಗತ್ಯವಿಲ್ಲ. ರಿಲಯನ್ಸ್ ಜಿಯೋ ಸಿಮ್ ಅಳವಡಿಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments