ಈಶರ್ ಮೋಟಾರ್ಸ್ ಅಂಗ ಸಂಸ್ಥೆಯಾಗಿರುವ ರಾಯಲ್ ಎನ್‌ಫೀಲ್ಡ್, ಏಪ್ರಿಲ್ ತಿಂಗಳ ಮಾರಾಟದಲ್ಲಿ 42 ಪ್ರತಿಶತ ಹೆಚ್ಚಳ ಕಂಡು 48,197 ವಾಹನಗಳನ್ನು ಮಾರಾಟ ಮಾಡಿದೆ.
ನಿಚೆ ಬೈಕ್ ಉತ್ಪಾದಕ ಸಂಸ್ಥೆ, ಕಳೆದ ವರ್ಷದ ಇದೇ ಅವಧಿಯಲ್ಲಿ 33,918 ವಾಹನಗಳನ್ನು ಮಾರಾಟ ಮಾಡಿತ್ತು ಎಂದು ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.
ರಾಯಲ್ ಎನ್ ಫೀಲ್ಡ್ ಸಂಸ್ಥೆ, ಸ್ವದೇಶಿ ಮಾರುಕಟ್ಟೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್ ತಿಂಗಳ ಮಾರಾಟದಲ್ಲಿ 42 ಪ್ರತಿಶತ ಹೆಚ್ಚಳ ಕಂಡು 48,197 ವಾಹನಗಳು ಮಾರಾಟವಾಗಿದ್ದು, ಕಳೆದ ವರ್ಷದ ಇದೆ ಅವಧಿಯಲ್ಲಿ 33,118 ವಾಹನಗಳನ್ನು ಮಾರಾಟ ಮಾಡಿತ್ತು.