Webdunia - Bharat's app for daily news and videos

Install App

ರಾಯಲ್ ಎನ್‌ಫೀಲ್ಡ್ ಮಾರಾಟದಲ್ಲಿ 42% ಹೆಚ್ಚಳ

Webdunia
ಸೋಮವಾರ, 2 ಮೇ 2016 (13:03 IST)
ಈಶರ್ ಮೋಟಾರ್ಸ್ ಅಂಗ ಸಂಸ್ಥೆಯಾಗಿರುವ ರಾಯಲ್ ಎನ್‌ಫೀಲ್ಡ್, ಏಪ್ರಿಲ್ ತಿಂಗಳ ಮಾರಾಟದಲ್ಲಿ 42 ಪ್ರತಿಶತ ಹೆಚ್ಚಳ ಕಂಡು 48,197 ವಾಹನಗಳನ್ನು ಮಾರಾಟ ಮಾಡಿದೆ.
ನಿಚೆ ಬೈಕ್ ಉತ್ಪಾದಕ ಸಂಸ್ಥೆ, ಕಳೆದ ವರ್ಷದ ಇದೇ ಅವಧಿಯಲ್ಲಿ 33,918 ವಾಹನಗಳನ್ನು ಮಾರಾಟ ಮಾಡಿತ್ತು ಎಂದು ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.
 
ರಾಯಲ್ ಎನ್ ಫೀಲ್ಡ್ ಸಂಸ್ಥೆ, ಸ್ವದೇಶಿ ಮಾರುಕಟ್ಟೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್ ತಿಂಗಳ ಮಾರಾಟದಲ್ಲಿ 42 ಪ್ರತಿಶತ ಹೆಚ್ಚಳ ಕಂಡು 48,197 ವಾಹನಗಳು ಮಾರಾಟವಾಗಿದ್ದು, ಕಳೆದ ವರ್ಷದ ಇದೆ ಅವಧಿಯಲ್ಲಿ  33,118 ವಾಹನಗಳನ್ನು ಮಾರಾಟ ಮಾಡಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments